ಮುಂಬಯಿ: ಮಂಗಳೂರು ಅಲ್ಲಿನ ಮುಲ್ಕಿ ಸುಂದರ್‌ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಕಳೆದ ಭಾನುವಾರ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ಪ್ರಶಸ್ತಿ ಪ್ರಧಾನ ಸಮಾರಂಭದÀಲ್ಲಿ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ “ಜೈ” ತುಳು ಸಿನಿಮಾದಲ್ಲಿ ಅಭಿನಯಿಸಿದ ಮಾ| ಅಕ್ಷರ್ ಜೆ.ಶೆಟ್ಟಿಗೆ ಬಾಲನಟ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು

By suddi9

Leave a Reply

Your email address will not be published. Required fields are marked *