ಬಂಟ್ವಾಳ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.  ದಿವ್ಯಶ್ರೀ ಜಿ. ನಾಯ್ಕ್ ಹಾಗೂ ಉಪಪ್ರಾಂಶುಪಾಲರಾದ  ದಿನೇಶ್ ರವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ವಿದ್ಯಾರ್ಥಿನಿಯರಾದ ಕೃತಿಕಾ ನಿರೂಪಿಸಿ, ಶ್ರೇಯ ವಂದಿಸಿದರು. 

By suddi9

Leave a Reply

Your email address will not be published. Required fields are marked *