ಗುರುಪುರ : ಸುದೀರ್ಘ ಅವಧಿಯಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಸಹಿತ ಕರಾವಳಿ ಕರ್ನಾಟಕದಲ್ಲಿ ಪರಿಸರ ಜಾಗೃತಿ, ರೈಲು ಸೇವೆಗೆ ಪ್ರಯತ್ನದಂತಹ ಹಲವು ಸಮಾಜಮುಖಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಕೆಲಸಗಳ ಮೂಲಕ ಗಮನಸೆಳೆದಿರುವ ಸರ್ಕಾರೇತರ ಸಂಸ್ಥೆಯಾದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಗಸ್ಟ್ ತಿಂಗಳಲ್ಲಿ ಮುಂಬೈಯಲ್ಲಿ ಆಚರಿಸಲಿರುವ ಸಂಸ್ಥೆಯ `ಬೆಳ್ಳಿ ಹಬ್ಬ’ ಸಮಾರಂಭಕ್ಕೆ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಿದರು.

ಸಮಿತಿಯ ರಾಜ್ಯ ಸಂಯೋಜಕ ಕೆ. ಪಿ. ಜಗದೀಶ ಅಧಿಕಾರಿ ಇದ್ದರು.
