ಬಂಟ್ವಾಳ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ ರಾಜೀವ ಗಟ್ಟಿ ಚೆನ್ನೈತೋಡಿ ಅವರನ್ನು ಆಯ್ಕೆಗೊಳಿಸಲಾಗಿದೆ.
ಮಾಜಿ ಸಚಿವ ಬಿ. ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

SUDDI9 MEDIA NETWORK