ಫರಂಗಿಪೇಟೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 30ವರ್ಷ  ಶಿಕ್ಷಕಿಯಾಗಿ ಸೇವೆ ಸಲ್ಲಿಸಿದಲ್ಲದೇ ಖಾಸಾಗಿ ಶಾಲೆಯಲ್ಲಿಯು ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇದೀಗ ನಿವೃತಿಗೊಳ್ಳಲಿರುವ ಗೌರವಾನ್ವಿತ  ಶಿಕ್ಷಕಿ ಶ್ರೀಮತಿ ಜೆಸಿಂತ ಡಿ’ಸೋಜ ಅವರಿಗೆ ಬೀಳ್ಕೊಡುಗೆ ಸಮಾರಂಭ

ಪುದು ಮಾಪ್ಲ ಶಾಲೆಯಲ್ಲಿ ಗೌರವ ಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆ.8ರಂದು ಶನಿವಾರ ಹಮ್ಮಿಕೊಳ್ಳಲಾಗಿದೆ. ಪುದು ಮಾಪ್ಲ ಶಾಲೆಯ ಎಸ್‌.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ,ಟುಡೇ ಪೌಂಡೆಶನ್‌ ಸಂಸ್ಥೆಯ ಅಧ್ಯಕ್ಷರು ಉಮರ್‌ ಫಾರೂಖ್‌ ಹಾಗೂ ಮಜೀದ್‌ ಮತ್ತು ಸದಸ್ಯರು ,  ಸ.ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಪೋಷಕವೃಂದದವರು, ಗೌರವ ಪೂರ್ವಕ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಂಡಿದ್ದಾರೆ

By Suddi9

Leave a Reply

Your email address will not be published. Required fields are marked *