ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್  ದ. ಕ. ಉಡುಪಿ ಜಿಲ್ಲೆ ಬಂಟ್ವಾಳ ವಲಯದಿಂದ  ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ನಿವೃತ್ತ ಸೇನಾನಿ  ಡಿ. ಶಿವರಾಮ್ ರಾವ್ ಬೈರಿಕಟ್ಟೆ ಯವರನ್ನು ಕನ್ಯಾನ ಭಾರತ ಸೇವಾಶ್ರಮದಲ್ಲಿ ಗೌರವಿಸಲಾಯಿತು. . 

ಈ ಸಂಧರ್ಭದಲ್ಲಿ ಭಾರತ ಸೇವಾಶ್ರಮ ಕನ್ಯಾನದ ಕಾರ್ಯದರ್ಶಿಯಾದ  ಈಶ್ವರ್ ಭಟ್, ವಲಯಧ್ಯಕ್ಷರಾದ ರಾಜೇಂದ್ರ ಕೆ. ಸೇನಾನಿಯವರ ಪತ್ನಿ  ಸುನಂದಾ, ಮನೋಹರ ದೇಸಾಯಿ ಬಿಜಾಪುರ, ಅರುಂದತಿ ಬಿಜಾಪುರ,ಅಸೋಸಿಯೇಶನ್ ನ ಮಾಜಿ ಅಧ್ಯಕ್ಷರುಗಳಾದ ಕುಮಾರಸ್ವಾಮಿ, ದಯಾನಂದ್ ಬಂಟ್ವಾಳ್, ಆನಂದ್ ಯಾನ್, ಹರೀಶ್ ಕುಂದರ್, ಸುಕುಮಾರ್ ಬಂಟ್ವಾಳ್, ಕಾರ್ಯದರ್ಶಿ ರವಿಕಲ್ಪನೆ, ಉಪಾಧ್ಯಕ್ಷ ಹರೀಶ್ ನಾಟಿ, ಸದಸ್ಯರಾದ  ವಿಕೇಶ್,ಗೋಪಾಲಕೃಷ್ಣ ವಿಟ್ಲ, ವಿವೇಕ್, ಶ್ರೀಕೃಷ್ಣ ಭಟ್ ಯಸ್, ಮೋಹನ್ ದಾಸ್ ರವರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *