ಬಂಟ್ವಾಳ : ​ ನರಿಕೊಂಬು    ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ    ಶ್ರೀ ಗಣೇಶ ಚತುರ್ಥಿ ಹಬ್ಬ,ತೆನೆ ಹಬ್ಬ ಹಾಗೂ ಸಹಾಯಧನ ಹಸ್ತಾಂತರ ಕಾರ್ಯಕ್ರಮ ನಡೆಯಿತು.                        

ಈ  ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದಂತೆ, ಅನಾರೋಗ್ಯದಿಂದ ಬಳಲುತ್ತಿರುವ ಭಕ್ತಾದಿಗಳಿಗೆ ಸಹಾಯಧನವಾಗಿ ತಲಾ ಹತ್ತು ಸಾವಿರ ರೂ.ವನ್ನು ಫಲಾನುಭವಿಗಳಾದ ರಮೇಶ್ ಬಂಗಲಗುಡ್ಡೆ ಮತ್ತು ದೇವಪ್ಪ ಪೂಜಾರಿ ಅವರಿಗೆ  ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಘುನಾಥ ಸೋಮಾಯಾಜಿ ಹಸ್ತಾಂತರಿಸಿದರು. ಸಮಿತಿಯ  ಸದಸ್ಯರು ಉಪಸ್ಥಿತರಿದ್ದರು. 

By Suddi9

Leave a Reply

Your email address will not be published. Required fields are marked *