ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಸೀತಾರಾಮ ಶೆಟ್ಟಿ ಇವರನ್ನು ನೇಮಕಗೊಳಿಸಲಾಗಿದೆ.

ಮಾಜಿ ಸಚಿವರಾದ ಬಿ.ರಮಾನಾಥ ರೈ ರವರ ಶಿಫಾರಸ್ಸಿನ ಮೇರೆಗೆ ಈ ಆಯ್ಕೆಗೊಳಿಸಲಾಗಿದೆ ಎಂದು
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
