ಬಂಟ್ವಾಳ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೂತನ ಅಧಿಕೃತ ನಿವಾಸ ‘ಗಂಗಾ’ ಗೃಹಪ್ರವೇಶ ಸಮಾರಂಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ನೇತೃತ್ವದ ನಿಯೋಗ ಗುರುವಾರಭಾಗವಹಿಸಿ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳನ್ನು ಸಲ್ಲಿಸಿತು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮರಾಜ್ ಆರ್. ಪೂಜಾರಿ, ಪಕ್ಷದ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಶಬೀರ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 

By Suddi9