ಕಿನ್ನಿಗೋಳಿ : ಪುನರೂರು ಬಾರತಮಾತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಡಿ26 ರಂದು ನಡೆಯಿತು. ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವಪ್ರಸಾದ್ ಪುನರೂರು ಅಧ್ಯಕ್ಷತೆವಹಿಸಿದ್ದರು. ಉದ್ಯಮಿ ಸುರೇಶ್ ರಾವ್, ಶಾಲಾ ಸಂಚಾಲಕ ವಿನೋಭನಾಥ್ ಐಕಳ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ ರಾವ್, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ ರಾವ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮೀರಾವ್, ಬಿ. ಕೃಷ್ಣ ರಾವ್ ಉಪಸ್ಥಿತರಿದ್ದರು.
punaroro (1)

By suddi9

Leave a Reply

Your email address will not be published. Required fields are marked *