ಪುತ್ತೂರು : ಕ್ಯಾಂಪ್ಕೋ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ , ಟೆಕ್ನಾಲಜಿ, ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕೃಷಿ ಯಂತ್ರಮೇಳ – 2015 Jan-24 ರಿಂದ Jan-26 ರವರೆಗೆ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆಯಿತು. ಸಮಾರೋಪ ಸಭೆಯಲ್ಲಿ ಎ ವಿ ನಾರಾಯಣ ಸ್ವಾಗತಿಸಿದರು. ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಪದ್ಮನಾಭ ಕೊಂಕೋಡಿ, ಉಪಾಧ್ಯಕ್ಷರಾದ ಹರೀಶ್ಚಂದ್ರ ಭಂಡಾರಿ, ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ಹಾಗು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ರಾಧಾಕೃಷ್ಣ ಭಕ್ತ, ವಿವೇಕಾನಂದ ಕಾಲೇಜಿನ ಶಿವಪ್ರಸಾದ್ ಉಪಸ್ಥಿತರಿದ್ದರು.





































Good one! Nice to see again the photos of Puttur Yantha Mela!