ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟು ಬ್ರಹ್ಮಬೈದರ್ಕಳ ಗರಡಿಯಲ್ಲಿ ಇದೇ 12ರಿಂದ ಬ್ರಹ್ಮಬೈದರ್ಕಳ ಜಾತ್ರಾ ಮಹೋತ್ಸವ ನಡೆಯಲಿದೆ. ಅಂದು ರಾತ್ರಿ ‘ನೆಟ್‍ವರ್ಕ್ ತಿಕ್ಕುಜಿ’ ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

By Suddi9

Leave a Reply

Your email address will not be published. Required fields are marked *