ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಸೋಮವಾರ ರಾತ್ರಿ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.

SUDDI9 MEDIA NETWORK