ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ಬಂಟ್ವಾಳ ಸ್ತ್ರೀ ಶಕ್ತಿ ಸದಸ್ಯರು ಉತ್ಪಾದಿಸಿದ ವಸ್ತುಗಳನ್ನು ಸಂಚಾರಿ ಮಾರುಕಟ್ಟೆ ವಾಹನದಲ್ಲಿ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಮಾರಾಟ ಮಾಡಿದರು.
SUDDI9 MEDIA NETWORK