ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ರುಕ್ಮಯ್ಯ ಪೂಜಾರಿರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.40,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಇವರು ಇತ್ತೀಚಿಗೆ ಸಚಿವರ ಬಂಟ್ವಾಳ ಕಛೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ, ಸಾಹುಲ್ ಹಮೀದ್, ಮಹಮ್ಮದ್ ನಂದಾವರ ಪ್ರವೀಣ್ ಬಿ. ಮೊದಲಾದವರು ಉಪಸ್ಥಿತರಿದ್ದರು.
Umana Poojary

By Suddi9

Leave a Reply

Your email address will not be published. Required fields are marked *