ಬಂಟ್ವಾಳ ತಾಲ್ಲೂಕಿನ ಪ್ರತಿಷ್ಠಿತ ಭೂ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸುದರ್ಶನ್ ಜೈನ್ ಮತ್ತು ಉಪಾಧ್ಯಕ್ಷರಾಗಿ ಕೆ.ಸಂಜೀವ ಪೂಜಾರಿ ಇವರು ಗುರುವಾರ ಅವಿರೋಧವಾಗಿ ಪುನರಾಯ್ಕೆಗೊಂಡ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

SUDDI9 MEDIA NETWORK