ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ , ಬಂಟ್ವಾಳ ಕಂದಾಯ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ತಾಲೂಕು ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಗ್ರಾಮ ಪಂಚಾಯತ್‍ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಗೌ/ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಬಂಟ್ವಾಳ ಹಾಗೂ ತಾ.ಕಾ.ಸೇ.ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಯು. ಚಾಲನೆ ನೀಡಿದರು. ಗೌ/ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಜಯಪ್ರಕಾಶ್ ಡಿ.ಆರ್ , ಗೌ/ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಆರ್.ಮಹೇಶ್ , ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಸಹಾಯಕ ಸರಕಾರಿ ಅಭಿಯೋಜಕರಾದ ಎಂ.ಎಸ್.ಆಲಿ , ಅರ್ಚನಾ ಪ್ರಸಾದ್ , ಪ್ರಭಾರ ತಹಶೀಲ್ದಾರ್ ಮಹಮ್ಮದ್ ಇಸಾಕ್ , ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ , ಬಂಟ್ವಾಳ ಗ್ರಾಮಾಂತರ ಠಾಣಾ ವೃತ್ತನಿರೀಕ್ಷಕರಾದ ಬೆಳ್ಳಿಯಪ್ಪ , ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ , ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಾನಂದ ಬಾಳಿಗ , ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ , ವಕೀಲರ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ , ನ್ಯಾಯವಾದಿಗಳಾದ ನರೇಂದ್ರನಾಥ ಭಂಡಾರಿ , ಆಶಾ ಪ್ರಸಾದ್ , ಸತೀಶ್ ಬಿ. , ಕೇಶವಿ ಗಿರೀಶ್ , ಯಶೋಧ, ಮತ್ತಿತರರು ಸಿಬ್ಬಂದಿ ಬಾಲಕೃಷ್ಣ ಉಪಸ್ಥಿತರಿದ್ದರು.
DSC_0021

By suddi9

Leave a Reply

Your email address will not be published. Required fields are marked *