ಬೆಳ್ಳೂರು: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಹಾಗೂ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಇದರ ವತಿಯಿಂದ 10ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಫೆ.28ರಂದು ಶನಿವಾರ ಸಾಯಂಕಾಲ 5.30ಕ್ಕೆ ಗುರುಪುರ ಬೆಳ್ಳೂರಿನ ಸ್ವಸ್ತಿಕ್ ಪ್ರೆಂಡ್ಸ್ ಕ್ಲಬ್ಬಿನ ವಠಾರದಲ್ಲಿ 10ನೇ ವರ್ಷದ ಸತ್ಯನಾರಾಯಣ ಪೂಜೆ ನಡೆಯಲಿದೆ. ರಾತ್ರಿ 8ಗಂಟೆಗೆ ಮಹಾಪೂಜೆ , ಅನ್ನಸಂತರ್ಪಣೆ ನಡೆಯಲಿದೆ ಎಂದು ಬೆಳ್ಳೂರು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪ್ರಕಟಣೆ ತಿಳಿಸಿದೆ.

