ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿ ಪುಷ್ಪರಾಜ ಶೆಟ್ಟಿ(44) ಇವರು ಹೃದಯಾಘಾತದಿಂದ ಭಾನುವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.
3btl- PUSPARAJA SHETTY

ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಮಂಗಳೂರು ಕಾರ್ಟೊ ಪ್ರಿಂಟರ್ಸ್ ಸಂಸ್ಥೆ ಮಾಲೀಕರಾಗಿದ್ದ ಇವರು ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

By suddi9

Leave a Reply

Your email address will not be published. Required fields are marked *