ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಅರ್ಹ ಬಿಪಿಎಲ್ ಕುಟುಂಬಗಳಿಗೆ ಅಡುಗೆ ಅನಿಲ ಸಿಲಿಂಡರ್ ಜೊತೆಗೆ ಸ್ಟೌವ್ ಮತ್ತಿತರ ಸಾಮಾಗ್ರಿಗಳನ್ನು ಗುರುವಾರ ವಿತರಿಸಲಾಯಿತು. ಕ್ಷೇತ್ರ ಬಿಜೆಪಿ ಕಾರ್ಯದಶರ್ಿ ರಾಮದಾಸ್ ಬಂಟ್ವಾಳ, ಜಿ.ಪಂ.ಸದಸ್ಯೆ ನಳಿನಿ ಶೆಟ್ಟಿ, ತಾ.ಪಂ.ಸದಸ್ಯ ವಸಂತ ಕುಮಾರ್, ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಂಗೇರ, ಮಾಜಿ ಅಧ್ಯಕ್ಷರಾದ ಹರೀಶ ಆಚಾರ್ಯ, ಲಕ್ಷ್ಮೀಧರ ಶೆಟ್ಟಿ, ಸದಸ್ಯೆ ನಿರುಪಮ ಎಸ್.ಭಂಡಾರಿ ಮತ್ತಿತರರು ಇದ್ದಾರೆ.

