ಬೆಂಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟ ದಕ್ಷ ಅಧಿಕಾರಿ ಡಿ.ಕೆ ರವಿ ಅವರ ಸಹೋದರ ರಮೇಶ್ ಅವರಿಗೆ ಜೀವಬೆದರಿಕೆ ಕರೆ ಬಂದಿದೆಯಂತೆ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟಿಸಿಸುವುದನ್ನು ಮುಂದುವರಿಸಿದರೆ ಇಡೀ ಕುಟುಂಬವನ್ನೇ ನಾಶಪಡಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆಯೊಡ್ಡಿದ್ದಾನೆ.
SUDDI9 MEDIA NETWORK