ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಥಮ ಭಾಷೆ ವಿಷಯದಲ್ಲಿ 34424 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದು, 33648 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಏ.1ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ.

02MNSSLC_519127g

By Suddi9

Leave a Reply

Your email address will not be published. Required fields are marked *