ಮೂಡುಬಿದರೆ: ಒಮೇಗ ಕಬಡ್ಡಿ ಅಸೋಸಿಯೇಟ್ಸ್ ಇವರ ಆಶ್ರಯದಲ್ಲಿ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ 27 ರಿಂದ 29 ರವರಗೆ ನಡೆದ ರಾಜ್ಯ ಮಟ್ಟದ ಪ್ರತಿಷ್ಠಿತ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನದೊಂದಿಗೆ ಒಂದು ಲಕ್ಷ ನಗದು ಬಹುಮಾನ ಪಡೆದಿದೆ.

SUDDI9 MEDIA NETWORK