ಸುದ್ದಿ9ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕರ್ನಾಟಕ ಬಾಲವಿಕಾಶ ಅಕಾಡೆಮಿ ಧಾರವಾಡ ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇದರ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಮತ್ತು ಮಾರ್ಗದರ್ಶನ ಶಿಬಿರವು ನೇತ್ರಾವತಿ ಸಭಾಂಗಣ ದ.ಕ.ಜಿಲ್ಲಾ ಪಂಚಾಯತ್‍ನಲ್ಲಿ ಎ.10ರಂದು ನಡೆಯಿತು.






