ಮಂಗಳೂರು : ನಗರದ ಕದ್ರಿ ಪಾರ್ಕ್‍ಗೆ ಶುಕ್ರವಾರ ಮುಂಜಾನೆ  ಮಂಗಳೂರು ಶಾಸಕ ಜೆ.ಆರ್.ಲೋಬೋ ಭೇಟಿ ಕೊಟ್ಟು ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

kadri park

kadri park1

kadri park2

ಕದ್ರಿ ಪಾರ್ಕ್‍ನಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಸಂಬಂಧಪಟ್ಟವರಲ್ಲಿ ಕಾಮಗಾರಿ ವಿಳಂಬ ಮಾಡದೆ  ಕ್ಲಪ್ತ ಸಮಯದಲ್ಲಿ ಮುಗಿಸುವಂತೆ  ಆದೇಶ ನೀಡಿದರು. ಕದ್ರಿ ಪಾರ್ಕ್‍ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಅವುಗಳನ್ನು ಆದಷ್ಟು ಬೇಗ ಪೂರೈಸಲಾಗುವುದು ಎಂದು ಅವರು  ಹೇಳಿದರು.

By suddi9

Leave a Reply

Your email address will not be published. Required fields are marked *