ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಮಂಗಳೂರಿನ ಕಳವಾರು ಶ್ರೀ ಬೆಂಕಿನಾಥೇಶ್ವರ ಯಕ್ಷಗಾನ ಮಂಡಳಿ ಇವರಿಂದ ‘ಬಬ್ಬು ಸ್ವಾಮಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಏ. 25 ಶನಿವಾರ ರಾತ್ರಿ 9.30ಕ್ಕೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕೆ.ಕೃಷ್ಣಕುಮಾರ್ ಪೂಂಜ ತಿಳಿಸಿದ್ದಾರೆ.
SUDDI9 MEDIA NETWORK