ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಬಂಡಸಾಲೆ ಎಂಬಲ್ಲಿ ನಿರ್ಮಾಣಗೊಂಡ ‘ಶ್ರೀಕೃಷ್ಣ ಕೃಪಾ’ ನೂತನ ಕಟ್ಟಡದಲ್ಲಿ ಗುರುವಾರ ಶುಭಾರಂಭಗೊಂಡ ಕೆನರಾ ಬ್ಯಾಂಕಿನ ಶಾಖೆಯನ್ನು ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಹರಿದೀಶ್ ಕುಮಾರ್ ಬಿ. ಉದ್ಘಾಟಿಸಿದರು.
23btl-bankಉಪ ಮಹಾಪ್ರಬಂಧಕಿ ಸುಜಾತ ಕರುಣಾಕರನ್, ಸಹಾಯಕ ಮಹಾ ಪ್ರಬಂಧಕ ಕೆ.ಎಸ್.ಆಚಾರ್ಯ, ಶಾಖಾಧಿಕಾರಿ ರಮೇಶ ನಾಯ್ಕ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *