ಬಂಟ್ವಾಳ ತಾಲ್ಲೂಕಿನ ಉಳಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸ್ಥಳೀಯ ನಡುಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಬಬ್ರುವಾಹನ’ ಯಕ್ಷಗಾನ ಜನಾಕರ್ಷಣೆ ಪಡೆಯಿತು.
SUDDI9 MEDIA NETWORK