ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ನಿಸಾರ್ ಅಹ್ಮದ್ ತುಂಬೆ ರಾಮಲ್‍ಕಟ್ಟೆ ಆಯ್ಕೆಯಾಗಿದ್ದಾರೆ.

ರಾಜ್ಯ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ರವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಸಮಿತಿಯ ಅಧ್ಯಕ್ಷ ಎಂ.ಎಸ್.ಮಹಮ್ಮದ್ ರವರು ನೇಮಕಗೊಳಿಸಿ ಆದೇಶಿಸಿದ್ದಾರೆ.
