ಮಂಗಳೂರು: ಮಹಿಳೆಯರ 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಕರ್ನಾಟಕದ ದೀಪಾಮಲೆ ದೇವಿ ಚಿನ್ನ ಗೆದ್ದುಕೊಟ್ಟಿದ್ದಾರೆ. ಶನಿವಾರ ನಡೆದ ಈ ಸ್ಪರ್ಧೆಯಲ್ಲಿ ಪುಣೆಯ ಸುಮೆಧಾ ಕೌರ್ ಮತ್ತು ಕರ್ಮ್ ಜಿತ್ ಕೌರ್ ಅನುಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದರು.

SUDDI9 MEDIA NETWORK