ಬಂಟ್ವಾಳ: ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಚಂದ್ರಶೇಖರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಚಂದ್ರಶೇಖರ ರಾವ್ ವಾರ್ಷಿಕ ವರದಿ ವಾಚಿಸಿದರು.
KAR_8685
ಖಜಾಂಚಿ ಮೋಹನ್ ಪ್ರಭು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ರಿಚಾರ್ಡ್ ಡಿಕೋಸ್ತ ಸ್ವಾಗತಿಸಿದರು.

By suddi9

Leave a Reply

Your email address will not be published. Required fields are marked *