ಸುದ್ದಿ9 ಕೈಕಂಬ:ಗಂಜಿಮಠ ಗಾಂದಿನಗರದಲ್ಲಿ ಬೈಕ್ ಮತ್ತು ಕಾರ್ ಅಫಘಾತದಲ್ಲಿ ಬೈಕ್ ಸವಾರ ಗಂಬೀರ ಗಾಯಗೊಂಡು ಸ್ಥಳದಲ್ಲಿಯೆ ಸಾವನ್ನಪಿದ ಘಟನೆ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ.

ಬೈಕ್ ಸವಾರ ಕೊಂಪದವು ತರೋಲಿಕಾಡ್ ನಿವಾಸಿ ಮನೋಹರ್ ಗೌಡ (48) ಎಂದು ಗುರುತಿಸಲಾಗಿದೆ. ವ್ಋತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದು ಅವರು ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ ಬಜ್ಪೆ ಪೋಲಿಸರು ಕೇಸ್ ದಾಖಲಿಸಿದ್ದಾರೆ.
