ಬಂಟ್ವಾಳ : ಮುದೆಲ್ ಮುಟ್ಟಿ ಶ್ರೀ ನಾಲ್ಕೈತ್ತಾಯ ಮತ್ತು ಪರಿವಾರ ದೈವಗಳ ದೈವಸ್ಥಾನ ಸಜಿಪ ಮುನ್ನೂರು ಇದರ ಜೀರ್ಣೋದ್ಧಾರದ ಅಂಗವಾಗಿ ಬ್ರಹ್ಮಶ್ರೀ ನೀಲೇಶ್ವರ ಕೆ.ಯು.ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೂ.5 ಶುಕ್ರವಾರ ಮತ್ತು ಜೂ.6 ಶನಿವಾರ ದಂದು ಶ್ರೀ ನಾಲ್ಕೈತ್ತಾಯ ಮತ್ತು ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾಪನೆ , ಕಲಶಾಭಿಷೇಕ ಮತ್ತು ಪ್ರಸನ್ನ ಪೂಜೆ ಜರಗಲಿರುವುದು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *