ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಬಸ್ನಿಲ್ದಾಣ ಬಳಿ ಇರುವ ಸವಿತಾ ಸೌಹಾರ್ದ ಸಹಕಾರಿ ಸಂಘದಲ್ಲಿ ಇದೇ 9ರಂದು ಇ-ಸ್ಟ್ಯಾಂಪಿಂಗ್ ಸೇವೆಗೆ ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಇವರು ಚಾಲನೆ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

download

By Suddi9

Leave a Reply

Your email address will not be published. Required fields are marked *