ಕೈಕಂಬ: ಉಳಾಯಿಬೆಟ್ಟು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ವಸಂತ ಪೂಜಾರಿ ಉಪಾಧ್ಯಕ್ಷೆ ಸೌಮ್ಯ ಪಂಡಿತ್ ಅಯ್ಕೆ ಯಾಗಿದ್ದಾರೆ. ಒಟ್ಟು 11 ಸದಸ್ಯರ ಪೈಕಿ ಬಿಜೆಪಿ ಬೆಂಬಲಿತ 6 ಸದಸ್ಯರು ಕಾಂಗ್ರೇಸ್ ಬೆಂಬಲಿತ 5 ಸದಸ್ಯರು ಚುನಾವಣೆಯಲ್ಲಿ ಗೆಲುವು ಸಾದಿಸಿದ್ದಾರೆ.
SUDDI9 MEDIA NETWORK