ಬಂಟ್ವಾಳ ತಾಲ್ಲೂಕಿನ ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷಾ ಸಹಾಯಕ ನಿರ್ದೇಶಕರಾಗಿ ಆಯ್ಕೆಗೊಂಡ ಪ್ರಾಂಶುಪಾಲ ಪ್ರೊ.ಜಗಜ್ಜೀವನ್ದಾಸ್ ಭಂಡಾರಿ ಇವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಗಂಗಾಧರ ಆಳ್ವ, ಮುಖ್ಯಶಿಕ್ಷಕ ಶ್ರೀನಿವಾಸ ಕೆದಿಲ ಮತ್ತಿತರರು ಇದ್ದರು.
SUDDI9 MEDIA NETWORK