ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಹರೀಶ್ಚಂದ್ರ ಅವರನ್ನು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಹೆಚ್ಚುವರಿ ಪ್ರಭಾವದಲ್ಲಿರಿಸಿ ದ.ಕ ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

14 vp harishchandra

By suddi9

Leave a Reply

Your email address will not be published. Required fields are marked *