ಗುರುಪುರ: ಸಾಮಾಜಿಕ ಅವಕಾಶಗಳಿಂದ ವಂಚಿತರಾದವರು, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗಾಗಿ ಹಲವು ಅಭಿವೈದ್ಧಿ ಕೆಲಸಗಳಿಂದ ಯಶಸ್ಸು ಗಳಿಸಿದ ಶ್ರೀ ವಾಸುದೇವ ಕಾಮತ್ ಅವರು ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ 2015- 2017 ಅವಧಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
Untitled-1 copy
ಇವರು ಈ ಹಿಂದೆ ಬಲ್ಮಠ ಸರಕಾರಿ ಸಂಸ್ಥೆಗಳ ಶತಮಾನೋತ್ಸವ ಆಚರಣೆಯ ನೇತೃತ್ವವನ್ನು ವಹಿಸಿದ್ದರು. ಪಿಯುಸಿ ಸಮಾಜಶಾಸ್ತ್ರ ಪಠ್ಯರಚನಾ ಸಮಿತಿ ಸದಸ್ಯರಾದ ಇವರು. ಪ್ರಸ್ತುತ ಗುರುಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿದ್ದಾರೆ.

By suddi9

Leave a Reply

Your email address will not be published. Required fields are marked *