ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟು ಸಮೀಪದ ಮಾಲ್ದಾಡು ನಿವಾಸಿ ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತ ಎಂ.ಎಚ್.ಉಸ್ಮಾನ್ ಇವರು ಜಿಲ್ಲಾ ಕಾಂಗ್ರೆಸ್ನ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಫಾರಸಿನಂತೆ ಜಿಲ್ಲಾ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಎಂ.ಎಸ್.ಮಹಮ್ಮದ್ ಈ ನೇಮಕಗೊಳಿಸಿರುವುದಾಗಿ ಪ್ರಕಟಣೆ ತಿಳಿಸಿದೆ.

