ವಿಟ್ಲ: ಪಡ್ನೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯಿಯಾದ ಸದಸ್ಯರಿಗೆ ಕೊಡಂಗಾಯಿ ಪಂಚಾಯತ್ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಕಂಗ್ರೆಸ್ ಮುಖಂಡ ಉಮೇಶ್ ಶೆಟ್ಟಿ ಕಾರ್ಯಡ್ಕ ಮತ್ತು ಜೆಡಿಎಸ್ ಹಿರಿಯ ಮುಖಂಡ ಚಂದಪ್ಪ ರೈ ಮಾರುಗುಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

bjp

ಈ ಸಂದರ್ಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ , ರಾಜೇಶ್ ನಾ ಯಕ್,ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ  ಮತ್ತು ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು .

By Suddi9

Leave a Reply

Your email address will not be published. Required fields are marked *