ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ರಾಯಿ-ಕೊಯಿಲ-ಅರಳ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಎಸ್.ಪಿ.ಶ್ರೀಧರ ಅಣ್ಣಳಿಕೆ ಇವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಚಂದ್ರಹಾಸ ಕುಟ್ಟಿಕಳ, ಮಹಾಬಲ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಮ ಅರಳ, ಕೋಶಾಧಿಕಾರಿಯಾಗಿ ಭೋಜರಾಜ್ ಕೊಡಂಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
