ಮೂಡುಬಿದರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಆಟಿ ಕಷಾಯವನ್ನು ದ್ರವ್ಯಗುಣ ಸ್ನಾತಕೋತ್ತರ ವಿಭಾಗದ ನೇತೃತ್ವದಲ್ಲಿ ಕ್ರಮಬದ್ಧವಾಗಿ ತಯಾರಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು.
mbd_aug14_2ಸುಮಾರು 2000 ಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ವಿನಯಚಂದ್ರ ಶೆಟ್ಟಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *