ಬಂಟ್ವಾಳ ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಪುಷ್ಪಲತಾ ಮಾತನಾಡಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯ ರಾಘವ ಅಮೀನ್, ಮುಖ್ಯಶಿಕ್ಷಕ ಜಯರಾಮ ಪಡ್ರೆ ಮತ್ತಿತರರು ಇದ್ದಾರೆ.

SUDDI9 MEDIA NETWORK