ಬಂಟ್ವಾಳ: ಬಂಟ್ವಾಳ ತಾಲೂಕಿನ  ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಬಾವಿ ಸಭೆಯು ಸೆ.3ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಒಡಿಯೂರು  ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಜರಗಲಿದೆ. ಈಸಭೆಯಲ್ಲಿ ಕನ್ನಡ ಸಾಹಿತ್ಯ  ಜಿಲ್ಲಾಧ್ಯಕ್ಷ  ಪ್ರಧೀಪ್ ಕುಮಾರ್ ಕಲ್ಕೂರ , ಕ್ಷೇತ್ರದ  ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತರಿರುವರು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ  ಜಯಾನಂದ ಪೆರಾಜೆ ಅವರು  ಸುದ್ದಿ9 ಗೆ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *