ಬಂಟ್ವಾಳ: ಮುಂಬರುವ ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶೋತ್ಸವ ಹಬ್ಬಗಳ ಅಂಗವಾಗಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುಖಂಡರನ್ನು ಕರೆದು ಬಂಟ್ವಾಳ ನಗರ ಠಾಣೆಯಲ್ಲಿ ಇಲ್ಲಿನ ಉಪನಿರೀಕ್ಷಕ ನಂದಕುಮಾರ್ ಮತ್ತು ಗ್ರಾಮಾಂತರ ಠಾಣಾ ಉಪನೀರಿಕ್ಷಕ ರಕ್ಷಿತ್ ಗೌಡ ನೇತ್ರತ್ವದಲ್ಲಿ ಸಭೆ ನಡೆಯಿತು.

