ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದ 83ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ರಾಯಪ್ಪಕೋಡಿ ತ್ರಿಶೂಲ್ ಫ್ರೆಂಡ್ಸ್ ವತಿಯಿಂದ ಬೃಹತ್ ಗಾತ್ರದ ‘ಶ್ರೀದೇವಿ ಭ್ರಾಮರಿ’ ಸ್ತಬ್ಧಚಿತ್ರ ಜನಾಕರ್ಷಣೆ ಪಡೆಯಿತು.

SUDDI9 MEDIA NETWORK