ಬಂಟ್ವಾಳ:  ದ.ಕ.ಜಿ.ಪಂ.ಹಿ.ಪ್ರಾ.ಶಾಲೆ.ವಿಟ್ಲ.ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಶಿಕ್ಷಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು.

madari

ಮಕ್ಕಳಿಂದ ಶಿಕ್ಷಕ ವೃಂದದವರಿಗೆ ಗುರುವಂಧನೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಭಾಗವಹಿಸಿದರು. ಆರ್.ಕೆ.ಆಟ್ರ್ಸ್‍ನ ರಾಜೇಶ್ ವಿಟ್ಲ ಉಪಸ್ಥಿತರಿದ್ದು ಸಹಕರಿಸಿದರು.

By Suddi9

Leave a Reply

Your email address will not be published. Required fields are marked *