ಬಂಟ್ವಾಳ: ಕರ್ನಾಟಕ ರಾಜ್ಯ ಕರಾವಳಿ ಕುಲಾಲ ಕುಂಬಾರರ ಮಹಿಳಾ ಸಂಘ ಬಿ.ಸಿ.ರೋಡ್ ಇವರ ವತಿಯಿಂದ ಬಿ.ಸಿ.ರೋಡ್‍ನ ಶ್ರೀ ಚಂಡಿಕಾಪರಮೇಶ್ವರೀ ದೇವಿಯ ದೇವಸ್ಥಾನದಲ್ಲಿ ಮಹಿಳೆಯರಿಗಾಗಿ ಶ್ರಾವಣ ಮಾಸದ ಕೊನೆಯ ಶುಕ್ರವಾರ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.
SUDDI9 MEDIA NETWORK