ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ `ಆಳ್ವಾಸ್ ನುಡಿಸಿರಿ’ಯು ನವೆಂಬರ್26,27,28 ಮತ್ತು 29 ರಂದು ನಾಲ್ಕು ದಿನಗಳ ಕಾಲ ಮೂಡುಬಿದರೆಯ ವಿದ್ಯಾಗಿರಿಯಲ್ಲಿ ಜರುಗಲಿದೆ.

Alvas nudisiri
ನವೆಂಬರ್26ರಂದು ಸಂಜೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಸಮ್ಮೇಳನದ ಯಶಸ್ಸಿಗಾಗಿ ಭರದ ಸಿದ್ಧತೆಗಳು ನಡೆಯುತ್ತಿದ್ದು, ಕನ್ನಡ ಭಾಷೆ ಸಂಸ್ಕøತಿಯ ಕುರಿತು ಕಾಳಜಿಯಿರುವ ಕನ್ನಡ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ‘ಆಳ್ವಾಸ್ ನುಡಿಸಿರಿ 2015’ ನ್ನು ಯಶಸ್ವಿಗೊಳಿಸಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *