ಬಂಟ್ವಾಳ : ಶಾಲೆಯ ಫಲಿತಾಂಶಕ್ಕೆ ಅಭಿನಂದನೆ , ಪುರಸಭೆಗೆ ಮಂಜೂರಾದ ವಿವಿಧ ಯೋಜನೆಗಳು ಮತ್ತು ರಸ್ತೆ ಕಾಮಗಾರಿಗಳ ಬಗ್ಗೆ ಮಾತನಾಡಿ ಪುರಸಭೆಯನ್ನು ಶೀಘ್ರದಲ್ಲಿ ನಗರಸಭೆಯಾಗಿ ಮಾರ್ಪಾಡು ಮಾಡಲಾಗುವುದು ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನುಡಿದರು. ಅವರು ನೇತಾಜಿ ಸುಬಾಸ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಕೊಡಂಗೆ ಇದರ ಆರ್‍ಎಂಎಸ್‍ಎ ಯೋಜನೆಯಡಿ ನಿರ್ಮಿಸುವ 52.69ಲಕ್ಷ ಅನುದಾನದ ಕಟ್ಟಡದ ಶಿಲಾನ್ಯಾಸಗೈದು ಮಾತನಾಡುತ್ತಿದ್ದರು.
KAR_0579

KAR_0594
ಅಲ್ಪಸಂಖ್ಯಾತ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಸರಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್ ನುಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಪ್ರಭಾ ಸಾಲ್ಯಾನ್ , ಮಹಮ್ಮದ್ ಶರೀಫ್ , ವಾಸು ಪೂಜಾರಿ , ನಾಮನಿರ್ದೇಶಿತ ಸದಸ್ಯ ಸಿದ್ಧಿಕ್ , ಲೋಕೇಶ್ ಸುವರ್ಣ  ಬಂಟ್ವಾಳ : ಶಾಲೆಯ ಫಲಿತಾಂಶಕ್ಕೆ ಅಭಿನಂದನೆ ಸಲ್ಲಿಸಿದರು.
ಅಲ್ಪಸಂಖ್ಯಾತ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಸರಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್ ನುಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಪ್ರಭಾ ಸಾಲ್ಯಾನ್ , ಮಹಮ್ಮದ್ ಶರೀಫ್ , ವಾಸು ಪೂಜಾರಿ , ನಾಮನಿರ್ದೇಶಿತ ಸದಸ್ಯ ಸಿದ್ಧಿಕ್ , ಲೋಕೇಶ್ ಸುವರ್ಣ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ತಾ.ಪಂ.ಅಧ್ಯಕ್ಷ ಪದ್ಮನಾಭ ರೈ , ಯುವ ಕಾಂಗ್ರೇಸ್ ಉಪಾಧ್ಯಕ್ಷ ಲುಕ್ಮಾನ್ , ವಿಶ್ವನಾಥ ಗಣೇಶ್ ಟಯರ್ಸ್ , ಲ/ಲೋಕನಾಥ ಶೆಟ್ಟಿ , ಗುತ್ತಿಗೆದಾರ ಪ್ರದೀಪ್ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪರಸಭಾ ಸದಸ್ಯ ಮಹಮ್ಮದ್ ನಂದರಬೆಟ್ಟು ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕ ಭಾಸ್ಕರ್ ರಾವ್ ಸ್ವಾಗತಿಸಿದರು. ಶಿಕ್ಷಕ ಜೋಯೆಲ್ ಲೋಬೋ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ತಾ.ಪಂ.ಅಧ್ಯಕ್ಷ ಪದ್ಮನಾಭ ರೈ , ಯುವ ಕಾಂಗ್ರೇಸ್ ಉಪಾಧ್ಯಕ್ಷ ಲುಕ್ಮಾನ್ , ವಿಶ್ವನಾಥ ಗಣೇಶ್ ಟಯರ್ಸ್ , ಲ/ಲೋಕನಾಥ ಶೆಟ್ಟಿ , ಗುತ್ತಿಗೆದಾರ ಪ್ರದೀಪ್ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪರಸಭಾ ಸದಸ್ಯ ಮಹಮ್ಮದ್ ನಂದರಬೆಟ್ಟು ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕ ಭಾಸ್ಕರ್ ರಾವ್ ಸ್ವಾಗತಿಸಿದರು. ಶಿಕ್ಷಕ ಜೋಯೆಲ್ ಲೋಬೋ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *